Bible Language

Revelation 7:4 (GNTWHRP) Westcott-Hort Greek New Testament

Versions

KNV   ಮುದ್ರೆ ಹೊಂದಿದವರ ಸಂಖ್ಯೆಯನ್ನು ನಾನು ಕೇಳಿದೆನು; ಇಸ್ರಾಯೇಲ್ಯನ ಮಕ್ಕಳ ಗೋತ್ರದವರಲ್ಲಿ ಮುದ್ರೆಯನ್ನು ಹೊಂದಿದವರು ಒಂದು ಲಕ್ಷ ನಾಲ್ವತ್ತು ನಾಲ್ಕು ಸಾವಿರ.
ERVKN   ನಂತರ, ಮುದ್ರೆ ಒತ್ತಿಸಿಕೊಂಡವರ ಸಂಖ್ಯೆ ನನಗೆ ಕೇಳಿಬಂತು. ಅವರ ಒಟ್ಟು ಸಂಖ್ಯೆ 1,44,000 ಮಂದಿ. ಅವರು ಇಸ್ರೇಲರ ಹನ್ನೆರಡು ಕುಲಗಳಿಗೆ ಸೇರಿದವರಾಗಿದ್ದರು.
IRVKN   ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ಅದನ್ನು ಪ್ರಕ 9:16: ನಾನು ಕೇಳಿಸಿಕೊಂಡೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ.