Versions
KNV ಒಂದು ಆಪತ್ತು ಕಳೆದುಹೋಯಿತು; ಇದಾದ ಮೇಲೆ ಇಗೋ, ಇನ್ನೂ ಎರಡು ಆಪತ್ತುಗಳು ಬರುವದಕ್ಕಿವೆ.
ERVKN ಮೊದಲನೆಯ ಮಹಾವಿಪತ್ತು ಕಳೆದುಹೋಯಿತು. ಇನ್ನೂ ಎರಡು ಮಹಾವಿಪತ್ತುಗಳು ಬರಲಿದ್ದವು.
IRVKN § ಪ್ರಕ 8:13; 11:14: ಮೊದಲನೆಯ ವಿಪತ್ತು ಕಳೆದು ಹೋಯಿತು. ಇಗೋ, ಇನ್ನೂ ಎರಡು ವಿಪತ್ತುಗಳು ಅದರ ಬೆನ್ನಹಿಂದೆಯೇ ಬಂದವು. PEPS