Bible Language

Revelation 9:7 (GNTWHRP) Westcott-Hort Greek New Testament

Versions

KNV   ಮಿಡಿತೆಗಳ ಆಕಾರಗಳು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ಆಕಾರದಂತೆ ಇದ್ದವು ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳೋ ಎಂಬಂತೆ ಇದ್ದವು; ಅವುಗಳ ಮುಖಗಳು ಮನುಷ್ಯರ ಮುಖಗಳ ಹಾಗೆ ಇದ್ದವು.
ERVKN   ಮಿಡತೆಗಳು ಯುದ್ಧಕ್ಕೆ ಸಿದ್ಧಪಡಿಸಿದ ಕುದುರೆಗಳಂತೆ ಕಾಣುತ್ತಿದ್ದವು. ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳಂತೆ ಎನೋ ಇದ್ದವು; ಅವುಗಳ ಮುಖಗಳು ಮಾನವರ ಮುಖಗಳಂತಿದ್ದವು.
IRVKN   § ಯೋವೇ. 2:4-7: ಮಿಡತೆಗಳ ರೂಪವು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ರೂಪದಂತೆ ಇತ್ತು. * ನಹೂ. 3:17: ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳಂತೆಯೂ, ದಾನಿ. 7:8: ಅವುಗಳ ಮುಖಗಳು ಮನುಷ್ಯರ ಮುಖಗಳಂತೆಯೂ ಇದ್ದವು.