Bible Language

Romans 12:17 (GNTWHRP) Westcott-Hort Greek New Testament

Versions

KNV   ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ.
ERVKN   ಯಾವನಾದರು ನಿಮಗೆ ಕೇಡು ಮಾಡಿದರೆ, ಅದಕ್ಕೆ ಪ್ರತಿಯಾಗಿ ಅವನಿಗೆ ಕೇಡು ಮಾಡಬೇಡಿ. ಎಲ್ಲಾ ಜನರು ಒಳ್ಳೆಯದೆಂದು ಯೋಚಿಸುವ ಕಾರ್ಯಗಳನ್ನು ಮಾಡಲು ಪ್ರಯತ್ನಿಸಿರಿ.
IRVKN   ಜ್ಞಾ. 20:22; ಮತ್ತಾ 5:39; 1 ಥೆಸ. 5:15 ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. 2 ಕೊರಿ 8:21 ಎಲ್ಲರ ದೃಷ್ಟಿಯಲ್ಲಿ ಯಾವುದು ಗೌರವವಾದದ್ದೋ ಯುಕ್ತವಾದದ್ದೋ ಅದನ್ನೇ ಯೋಚಿಸಿ ಒಳ್ಳೆಯದನ್ನು ಮಾಡಿರಿ.