Bible Language

Romans 4:13 (GNTWHRP) Westcott-Hort Greek New Testament

Versions

KNV   ಅವನು ಲೋಕಕ್ಕೆ ಬಾಧ್ಯನಾಗುವನೆಂಬ ವಾಗ್ದಾ ನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿ ಗಾಗಲಿ ನ್ಯಾಯಪ್ರಮಾಣದಿಂದ ಆದದ್ದಲ್ಲ, ನಂಬಿಕೆ ಯಿಂದಾದ ನೀತಿಯಿಂದಲೇ ಆದದ್ದು.
ERVKN   ಅಬ್ರಹಾಮನಿಗೂ ಅವನ ಸಂತತಿಯವರಿಗೂ ಜಗತ್ತನ್ನೇ ಕೊಡುವುದಾಗಿ ದೇವರು ವಾಗ್ದಾನ ಮಾಡಿದನು. ಆದರೆ ಅಬ್ರಹಾಮನು ವಾಗ್ದಾನವನ್ನು ಹೊಂದಿಕೊಂಡದ್ದು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಅಬ್ರಹಾಮನು ನಂಬಿಕೆಯ ಮೂಲಕ ನೀತಿವಂತನಾದ ಕಾರಣ ವಾಗ್ದಾನವನ್ನು ಹೊಂದಿಕೊಂಡನು.
IRVKN   {ನಂಬಿಕೆಯಿಂದ ವಾಗ್ದಾನವನ್ನು ಹೊಂದಿದ್ದು} PS ಆದಿ 17:4-6; 22:17,18 ನೀನು ಲೋಕಕ್ಕೆ ಬಾಧ್ಯನಾಗುವಿ ಎಂಬ ವಾಗ್ದಾನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿಗಾಗಲಿ ಧರ್ಮಶಾಸ್ತ್ರದಿಂದ ಆದದ್ದಲ್ಲ; ನಂಬಿಕೆಯಿಂದ ಬರುವ ನೀತಿಯಾಗಿದೆ.