Versions
KNV ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ನಾವು ಸಹ ಜೀವಿಸುವೆವೆಂದು ನಂಬು ತ್ತೇವೆ.
ERVKN ನಾವು ಕ್ರಿಸ್ತನೊಂದಿಗೆ ಸತ್ತಿದ್ದರೆ, ಆತನೊಂದಿಗೆ ಜೀವಿಸುತ್ತೇವೆ ಎಂಬುದೂ ನಿಶ್ಚಯವಾಗಿದೆ.
IRVKN ಇದಲ್ಲದೆ † 2 ತಿಮೊ. 2:11; 2 ಕೊರಿ 4:10; 13:4 ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ.