Bible Language

Zechariah 11:17 (GNTWHRP) Westcott-Hort Greek New Testament

Versions

KNV   ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.
ERVKN   ಓ, ನನ್ನ ಕೆಲಸಕ್ಕೆ ಬಾರದ ಕುರುಬನೇ, ನೀನು ನನ್ನ ಕುರಿಗಳನ್ನು ತೊರೆದುಬಿಟ್ಟೀ, ಅವನನ್ನು ಶಿಕ್ಷಿಸಿರಿ! ಖಡ್ಗದಿಂದ ಅವನ ಬಲಗೈಯನ್ನು ಕತ್ತರಿಸಿ ಹಾಕಿರಿ. ಮತ್ತು ಬಲಗಣ್ಣನ್ನು ಕಿತ್ತಿ ಹಾಕಿರಿ. ಆಗ ಅವನ ಬಲಗೈ ಅಪ್ರಯೋಜಕವಾಗುವದು. ಬಲಗಣ್ಣು ದೃಷ್ಟಿಹೀನವಾಗುವದು.
IRVKN   ಮಂದೆಯನ್ನು ಕಾಯದೆ ಬಿಟ್ಟು ಬಿಟ್ಟ ಕುರುಬನ ಗತಿಯನ್ನು ಏನು ಹೇಳಲಿ?
ಖಡ್ಗವು ಅವನ ತೋಳಿಗೂ, ಬಲಗಣ್ಣಿಗೂ ತಾಗುವುದು;
ಅವನ ತೋಳು ತೀರಾ ಒಣಗಿಹೋಗುವುದು. ಅವನ ಬಲಗಣ್ಣು ಪೂರಾ ಮೊಬ್ಬಾಗುವುದು.” PE