Bible Language

Zechariah 9:1 (GNTWHRP) Westcott-Hort Greek New Testament

Versions

KNV   ಹದ್ರಾಕಿನ ದೇಶದ ವಿಷಯವಾದ ಕರ್ತನ ವಾಕ್ಯದ ಭಾರವು; ಅದು ದಮಸ್ಕದಲ್ಲಿ ತಂಗುವದು; ಮನುಷ್ಯನ ಕಣ್ಣುಗಳು ಇಸ್ರಾಯೇಲಿನ ಎಲ್ಲಾ ಗೋತ್ರಗಳಂತೆ ಕರ್ತನ ಕಡೆಗೆ ಇರುವವು.
ERVKN   ಯೆಹೋವನಿಂದ ಬಂದ ಸಂದೇಶ: ಹದ್ರಾಕ್ ದೇಶದ ಮತ್ತು ಅದರ ರಾಜಧಾನಿಯಾದ ದಮಸ್ಕ ನಗರದ ವಿರುದ್ಧವಾಗಿ ಯೆಹೋವನ ಸಂದೇಶ: “ಇಸ್ರೇಲ್ ಕುಲದವರು ಮಾತ್ರವೇ ದೇವರನ್ನು ತಿಳಿದವರಲ್ಲ. ಪ್ರತಿಯೊಬ್ಬರೂ ಸಹಾಯಕ್ಕಾಗಿ ಆತನಿಗೆ ಮೊರೆ ಇಡುವರು.
IRVKN   {ಯೆರೂಸಲೇಮಿನ ಶತ್ರುಜನಾಂಗಗಳಿಗೆ ಉಂಟಾಗುವ ದಂಡನೆ} PS ಯೆಹೋವನು ನುಡಿದ ದೈವೋಕ್ತಿಯು ಹದ್ರಾಕ್ ದೇಶದ ಮೇಲೆ ಬಿದ್ದಿದೆ. ದಮಸ್ಕವೇ ಅದಕ್ಕೆ ಈಡು; ಯೆಹೋವನು ನರವಂಶದ ಮೇಲೆ ಕಣ್ಣಿಟ್ಟಿದ್ದಾನೆ; ಹೌದು, ಇಸ್ರಾಯೇಲಿನ ಸಕಲ ಕುಲಗಳಲ್ಲಿಯೂ,