Bible Language

1 Corinthians 10:1 (HCSB) Holman Christian Standard Bible

Versions

KNV   ಇದಲ್ಲದೆ ಸಹೋದರರೇ, ನೀವು ವಿಷಯಗಳನ್ನು ಅರಿಯದವರಾಗಿರ ಬಾರದೆಂದು ನನ್ನ ಅಪೇಕ್ಷೆಯಲ್ಲ; ಅದೇನಂದರೆ--ನಮ್ಮ ಪಿತೃಗಳೆಲ್ಲರೂ ಮೇಘದ ಕೆಳಗೆ ಇದ್ದು ಸಮುದ್ರವನ್ನು ದಾಟಿದರು;
ERVKN   ಸಹೋದರ ಸಹೋದರಿಯರೇ, ಮೋಶೆಯನ್ನು ಅನುಸರಿಸಿದ ನಮ್ಮ ಪಿತೃಗಳಿಗೆ ಏನು ಸಂಭವಿಸಿತೆಂಬುದನ್ನು ನೀವು ತಿಳಿದುಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅವರೆಲ್ಲರೂ ಮೋಡದ ಕೆಳಗಿದ್ದರು; ಸಮುದ್ರದ ಮೂಲಕ ನಡೆದುಕೊಂಡು ಹೋದರು;
IRVKN   {ಕ್ರೈಸ್ತರ ಎಚ್ಚರಿಕೆಗಾಗಿ ಪೌಲನು ಇಸ್ರಾಯೇಲ್ಯರ ದೃಷ್ಟಾಂತವನ್ನು ಸೂಚಿಸಿದ್ದು} PS ಸಹೋದರರೇ, ನಾನು ನಿಮಗೆ ತಿಳಿಸಲು ಅಪೇಕ್ಷಿಸುವ ಸಂಗತಿ ಏನೆಂದರೆ, ನಮ್ಮ ಪೂರ್ವಿಕರೆಲ್ಲರೂ * ವಿಮೋ 13:21 ಮೇಘದ ಅಡಿಯಲ್ಲಿದ್ದು ಸಮುದ್ರವನ್ನು ದಾಟಿಹೋದರು.