Bible Language

1 Chronicles 29:3 (HCSB) Holman Christian Standard Bible

Versions

KNV   ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ.
ERVKN   ಅಲ್ಲದೆ ದೇವಾಲಯಕ್ಕೆ ಬೇಕಾದ ಬೆಳ್ಳಿಬಂಗಾರಗಳ ಸಾಮಾನುಗಳನ್ನು ನಾನು ಕಾಣಿಕೆಯಾಗಿ ಕೊಟ್ಟಿರುತ್ತೇನೆ. ಯಾಕೆಂದರೆ ನನ್ನ ದೇವರ ಪರಿಶುದ್ಧಾಲಯವು ಕಟ್ಟಲ್ಪಡಬೇಕೆಂಬುದು ನಿಜವಾಗಿಯೂ ನನ್ನ ಬಯಕೆಯಾಗಿದೆ. ಪವಿತ್ರ ದೇವಾಲಯವನ್ನು ಕಟ್ಟಲು ನಾನು ವಸ್ತುಗಳನ್ನೆಲ್ಲಾ ಕೊಡುತ್ತಿದ್ದೇನೆ.
IRVKN   ನಾನು ಪವಿತ್ರಾಲಯಕ್ಕೆ ಇವುಗಳನ್ನೆಲ್ಲಾ ಸಂಗ್ರಹಿಸಿದ್ದಲ್ಲದೆ ನನ್ನ ದೇವರ ಆಲಯದ ಮೇಲಣ ಅನುರಾಗದಿಂದ ಅದಕ್ಕೊಸ್ಕರ ನನ್ನ ಸ್ವಂತ ಸೊತ್ತಿನಿಂದ