Bible Language

1 Chronicles 29:4 (HCSB) Holman Christian Standard Bible

Versions

KNV   ಮನೆಗಳ ಗೋಡೆಗಳನ್ನು ಹೊದಗಿಸು ವದಕ್ಕೆ ಒಫೀರ್‌ ಬಂಗಾರದಲ್ಲಿ ಮೂರು ಸಾವಿರ ಬಂಗಾರದ ತಲಾಂತುಗಳನ್ನೂ ಏಳು ಸಾವಿರ ಚೊಕ್ಕ ಬೆಳ್ಳಿಯ ತಲಾಂತುಗಳನ್ನೂ
ERVKN   ನಾನು ನೂರಹತ್ತು ಟನ್ ತೂಕದ ಓಫೀರಿನ ಅಪ್ಪಟ ಬಂಗಾರವನ್ನೂ ದೇವಾಲಯದ ಗೋಡೆಗಳನ್ನು ಮುಚ್ಚಲು ಬೇಕಾದ ಇನ್ನೂರರವತ್ತು ಟನ್ ತೂಕದ ಬೆಳ್ಳಿಯನ್ನೂ
IRVKN   ಮೂರು ಸಾವಿರ ತಲಾಂತು ಓಫೀರ್ ದೇಶದ ಬಂಗಾರವನ್ನೂ, ಏಳು ಸಾವಿರ ತಲಾಂತು ಚೊಕ್ಕ ಬೆಳ್ಳಿಯನ್ನೂ ಕೊಡುತ್ತೇನೆ. ಬೆಳ್ಳಿ ಬಂಗಾರದಿಂದ ಆಲಯದ ಗೋಡೆಗಳನ್ನು ಹೊದಿಸಬೇಕು.