Bible Language

1 Corinthians 16:18 (HCSB) Holman Christian Standard Bible

Versions

KNV   ಅವರು ನನ್ನ ಆತ್ಮವನ್ನೂ ನಿಮ್ಮ ಆತ್ಮಗಳನ್ನೂ ಉಪಶಮನ ಮಾಡಿದರು. ಇಂಥವರನ್ನು ಸನ್ಮಾನಿಸಿರಿ.
ERVKN   ಅವರು ನನ್ನ ಆತ್ಮಕ್ಕೂ ನಿಮ್ಮ ಆತ್ಮಗಳಿಗೂ ವಿಶ್ರಾಂತಿಯನ್ನು ಕೊಟ್ಟಿದ್ದಾರೆ. ಇಂಥ ಜನರ ಮೌಲ್ಯವನ್ನು ನೀವು ಗುರುತಿಸಬೇಕು.
IRVKN   ಅವರು ನನ್ನ ಆತ್ಮವನ್ನೂ ಮತ್ತು ನಿಮ್ಮ ಆತ್ಮಗಳನ್ನೂ * 2 ಕೊರಿ 7:13 ಚೈತನ್ಯಗೊಳಿಸಿದರಲ್ಲ. ಹೀಗಿರುವುದರಿಂದ ಇಂಥವರನ್ನು ಸನ್ಮಾನಿಸಿರಿ.