Bible Language

1 Corinthians 1:24 (HCSB) Holman Christian Standard Bible

Versions

KNV   ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ.
ERVKN   ದೇವರಿಂದ ಕರೆಯಲ್ಪಟ್ಟಿರುವ ಜನರು ಯೆಹೂದ್ಯರಾಗಿದ್ದರೂ ಯೆಹೂದ್ಯರಲ್ಲದವರಾಗಿದ್ದರೂ ಅವರಿಗೆ ಕ್ರಿಸ್ತನು ದೇವರ ಶಕ್ತಿಯಾಗಿದ್ದಾನೆ; ಮತ್ತು ದೇವರ ಜ್ಞಾನವಾಗಿದ್ದಾನೆ.
IRVKN   ಆದರೆ ದೇವರಿಂದ ಕರಿಸಿಕೊಂಡವರಾದ ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ ಕ್ರಿಸ್ತನೇ ದೇವರ ಶಕ್ತಿಯೂ ಮತ್ತು ದೇವರ ಜ್ಞಾನವೂ ಆಗಿರುವಾತನೆಂದು ನಾವು ಸಾರುತ್ತೇವೆ.