Bible Language

1 Corinthians 7:33 (HCSB) Holman Christian Standard Bible

Versions

KNV   ಮದುವೆ ಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸ ಬೇಕೆಂದು ಪ್ರಪಂಚದವುಗಳನ್ನು ಕುರಿತು ಚಿಂತಿಸುತ್ತಾನೆ.
ERVKN   ಆದರೆ ಮದುವೆಯಾಗಿರುವ ವ್ಯಕ್ತಿಯು ಲೋಕದ ಕಾರ್ಯಗಳಲ್ಲಿ ನಿರತನಾಗಿರುತ್ತಾನೆ. ಅವನು ತನ್ನ ಹೆಂಡತಿಯನ್ನು ಮೆಚ್ಚಿಸಲು ಪ್ರಯತ್ನಿಸುತ್ತಿರುತ್ತಾನೆ.
IRVKN   ಮದುವೆಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ವಿಷಯಗಳನ್ನು ಕುರಿತು ಚಿಂತಿಸುತ್ತಾನೆ ಅವನು ಆಸಕ್ತಿಗಳಲ್ಲಿ ಭಿನ್ನತೆಯುಳ್ಳವನಾಗಿದ್ದಾನೆ.