Bible Language

1 John 2 (HCSB) Holman Christian Standard Bible

Versions

KNV   ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.
ERVKN   ನನ್ನ ಪ್ರಿಯ ಮಕ್ಕಳೇ, ನೀವು ಪಾಪಗಳನ್ನು ಮಾಡದಿರಲೆಂದು ನಾನು ನಿಮಗೆ ಪತ್ರವನ್ನು ಬರೆಯುತ್ತಿದ್ದೇನೆ. ಆದರೆ ಯಾರಾದರೂ ಪಾಪವನ್ನು ಮಾಡಿದರೆ ನಮಗೆ ಸಹಾಯ ಮಾಡಲು ಯೇಸು ಕ್ರಿಸ್ತನಿದ್ದಾನೆ. ನೀತಿವಂತನಾಗಿರುವ ಆತನು ತಂದೆಯಾದ ದೇವರ ಬಳಿಯಲ್ಲಿದ್ದಾನೆ.
IRVKN   ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ * ರೋಮಾ. 8:34; 1 ತಿಮೊ. 2:5; ಇಬ್ರಿ. 7:25: ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಯೋಹಾ 14:16, 26; 15:26; 16:7. ರೋಮಾ. 8:26: ಸಹಾಯಕನು ನಮಗಿದ್ದಾನೆ.