Bible Language

1 Kings 11:25 (HCSB) Holman Christian Standard Bible

Versions

KNV   ಹದದನು ಮಾಡಿದ ಕೇಡು ಹೊರತಾಗಿ ಇವನು ಸೊಲೊ ಮೋನನ ದಿವಸಗಳಲ್ಲೆಲ್ಲಾ ಇಸ್ರಾಯೇಲ್ಯರಿಗೆ ಶತ್ರು ವಾಗಿದ್ದನು. ಅವನು ಇಸ್ರಾಯೇಲ್ಯರನ್ನು ಹಗೆ ಮಾಡಿ ಅರಾಮ್‌ ದೇಶವನ್ನು ಆಳುತ್ತಾ ಇದ್ದನು.
ERVKN   ರೆಜೋನನು ಅರಾಮನ್ನು ಆಳಿದನು. ರೆಜೋನನು ಇಸ್ರೇಲಿನ ದ್ವೇಷಿಯಾದ್ದರಿಂದ, ಸೊಲೊಮೋನನ ಜೀವಮಾನದಲ್ಲೆಲ್ಲಾ ಅವನು ಇಸ್ರೇಲಿನ ಶತ್ರುವಾಗಿಯೇ ಮುಂದುವರಿದನು. ರೆಜೋನ್ ಮತ್ತು ಹದದನು ಇಸ್ರೇಲಿಗೆ ಹೆಚ್ಚು ತೊಂದರೆಯನ್ನು ಉಂಟುಮಾಡಿದರು.
IRVKN   ಸೊಲೊಮೋನನ ಜೀವಮಾನದಲ್ಲೆಲ್ಲಾ ಇಸ್ರಾಯೇಲರಿಗೆ ಮಹಾಬಾಧಕನಾದ ಹದದನಲ್ಲದೆ ಅವನೂ ವೈರಿಯಾಗಿದ್ದನು. ಅವನು ಅರಾಮ್ ದೇಶದಲ್ಲಿ ಆಳುವವನಾಗಿ ಇಸ್ರಾಯೇಲರನ್ನು ಬಹಳವಾಗಿ ದ್ವೇಷಿಸಿದನು. PS