Bible Language

1 Peter 4:8 (HCSB) Holman Christian Standard Bible

Versions

KNV   ಎಲ್ಲವುಗಳಿಗೆ ಮಿಗಿಲಾಗಿ ನಿಮ್ಮ ನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಯಾಕಂದರೆ ಪ್ರೀತಿಯು ಎಷ್ಟೋ ಪಾಪಗಳನ್ನು ಮುಚ್ಚುತ್ತದೆ.
ERVKN   ನೀವು ಒಬ್ಬರನ್ನೊಬ್ಬರು ಎಡಬಿಡದೆ ಪ್ರೀತಿಸುವುದು ಬಹಳ ಮುಖ್ಯವಾದುದು. ಪ್ರೀತಿಯು ಅನೇಕ ಪಾಪಗಳನ್ನು ಅಡಗಿಸಿಬಿಡುತ್ತದೆ.
IRVKN   ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ. 1 ಕೊರಿ 13:5, 6; ಜ್ಞಾ. 10:12; 17:9: ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.