Bible Language

1 Samuel 11:4 (HCSB) Holman Christian Standard Bible

Versions

KNV   ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರ ಕಿವಿಗಳಲ್ಲಿ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಗಟ್ಟಿಯಾಗಿ ಅತ್ತರು.
ERVKN   ಸೌಲನು ವಾಸವಾಗಿದ್ದ ಗಿಬೆಯಕ್ಕೆ ಸಂದೇಶಕರು ಬಂದು ಜನರಿಗೆ ಸುದ್ದಿಯನ್ನು ತಿಳಿಸಿದರು. ಜನರು ಗಟ್ಟಿಯಾಗಿ ಅತ್ತರು.
IRVKN   ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ವರ್ತಮಾನವನ್ನು ತಿಳಿಸಲು ಎಲ್ಲರೂ ಅಳತೊಡಗಿದರು.