Bible Language

1 Samuel 17:39 (HCSB) Holman Christian Standard Bible

Versions

KNV   ದಾವೀದನು ಅವನ ಕತ್ತಿಯನ್ನು ತನ್ನ ಆಯುಧಗಳ ಮೇಲೆ ಕಟ್ಟಿಕೊಂಡು ಹೋಗಬೇಕೆಂದಿದ್ದನು. ಆದರೆ ಅದು ಅವನಿಗೆ ಅಭ್ಯಾಸ ವಿದ್ದಿಲ್ಲ, ಆಗ ದಾವೀದನು ಸೌಲನಿಗೆ--ನನಗೆ ಅವುಗಳ ಅಭ್ಯಾಸವಿಲ್ಲದ್ದರಿಂದ ಇವುಗಳ ಸಂಗಡ ಹೋಗ ಲಾರೆನು ಎಂದು ಹೇಳಿ ಅವುಗಳನ್ನು ಬಿಚ್ಚಿಹಾಕಿ
ERVKN   ದಾವೀದನು ಕತ್ತಿಯನ್ನು ಸಿಕ್ಕಿಸಿಕೊಂಡು, ಕಡೆ ಕಡೆ ಸುತ್ತಾಡಿದನು. ಸೌಲನ ಯುದ್ಧ ವಸ್ತ್ರಗಳನ್ನು ದಾವೀದನು ಧರಿಸಲು ಪ್ರಯತ್ನಿಸಿದನು. ಆದರೆ ದಾವೀದನಿಗೆ ಅಂತಹ ಭಾರದ ವಸ್ತ್ರಗಳನ್ನು ಧರಿಸಿ ಅಭ್ಯಾಸವಿರಲಿಲ್ಲ. ದಾವೀದನು ಸೌಲನಿಗೆ, “ನಾನು ಇವುಗಳನ್ನು ಧರಿಸಿಕೊಂಡು ಹೋರಾಡಲಾಗುವುದಿಲ್ಲ; ನನಗೆ ಇವುಗಳನ್ನು ಧರಿಸಿಕೊಂಡು ಅಭ್ಯಾಸವಿಲ್ಲ” ಎಂದು ಹೇಳಿ ಅವುಗಳನ್ನೆಲ್ಲ ತೆಗೆದು ಹಾಕಿದನು.
IRVKN   ದಾವೀದನು ಯುದ್ಧ ವಸ್ತ್ರದ ಮೇಲೆ ಕತ್ತಿಯನ್ನೂ ಬಿಗಿದುಕೊಂಡ ನಂತರ ನಡೆಯಲು ಸಾಧ್ಯವಾಗುತ್ತದೆಯೇ ಎಂದು ಪರೀಕ್ಷಿಸಿದ ಮೇಲೆ ಸೌಲನಿಗೆ, “ನನಗೆ ಅಭ್ಯಾಸವಿಲ್ಲದೆ ಇರುವುದರಿಂದ ಇವುಗಳನ್ನು ಧರಿಸಿಕೊಂಡು ನಡೆಯಲಾರೆ” ಎಂದು ಹೇಳಿ ಅವುಗಳನ್ನು ತೆಗೆದಿಟ್ಟು