Bible Language

1 Samuel 17:44 (HCSB) Holman Christian Standard Bible

Versions

KNV   ದಾವೀದನಿಗೆ--ನೀನು ನನ್ನ ಬಳಿಗೆ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು ಅಂದನು.
ERVKN   ಗೊಲ್ಯಾತನು ದಾವೀದನಿಗೆ, “ಬಾ ಇಲ್ಲಿಗೆ, ನಿನ್ನ ದೇಹವನ್ನು ಪಕ್ಷಿಗಳಿಗೂ ಕ್ರೂರಪ್ರಾಣಿಗಳಿಗೂ ಆಹಾರವನ್ನಾಗಿ ಮಾಡುತ್ತೇನೆ!” ಎಂದನು.
IRVKN   “ಇಲ್ಲಿ ಬಾ, ನಿನ್ನ ಮಾಂಸವನ್ನು ಮೃಗ ಪಕ್ಷಿಗಳಿಗೆ ಹಂಚಿಕೊಡುತ್ತೇನೆ” ಅಂದನು.