Versions
KNV ಕಣತುಳಿ ಯುವ ಎತ್ತಿನ ಬಾಯಿ ಕಟ್ಟಬಾರದೆಂತಲೂ--ಕೆಲಸ ದವನು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆಂತಲೂ ಬರಹದಲ್ಲಿ ಹೇಳಿದೆಯಲ್ಲಾ.
ERVKN ಏಕೆಂದರೆ “ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು” ಎಂಬುದಾಗಿಯೂ “ದುಡಿಯುವ ಆಳಿಗೆ ತಕ್ಕ ಕೂಲಿ ದೊರೆಯಬೇಕು” ಎಂಬುದಾಗಿಯೂ ಪವಿತ್ರ ಗ್ರಂಥವು ಹೇಳುತ್ತದೆ.
IRVKN ‡ ಧರ್ಮೋ 25:4; 1 ಕೊರಿ 9:9 “ಕಣತುಳಿಯುವ ಎತ್ತಿನ ಬಾಯಿ ಕಟ್ಟಬಾರದು,” ಮತ್ತು “ § ಮತ್ತಾ 10:10; ಲೂಕ 10:7; ಯಾಜ 19:13; ಧರ್ಮೋ 19:15; 1 ಕೊರಿ 9:4 7-14 ಆಳು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆ” ಎಂದು ಶಾಸ್ತ್ರದಲ್ಲಿ ಹೇಳಿದೆಯಲ್ಲಾ.