Bible Language

2 Kings 6 (HCSB) Holman Christian Standard Bible

Versions

KNV   ಪ್ರವಾದಿಗಳ ಮಕ್ಕಳು ಎಲೀಷನಿಗೆ-- ಇಗೋ, ಈಗ ನಾವು ನಿನ್ನ ಸಂಗಡ ವಾಸವಾಗಿರುವ ಸ್ಥಳವು ನಮಗೆ ಇಕ್ಕಟ್ಟಾಗಿದೆ.
ERVKN   ಪ್ರವಾದಿಗಳ ಗುಂಪು ಎಲೀಷನಿಗೆ, “ನಾವು ಸ್ಥಳದಲ್ಲಿಯೇ ವಾಸಮಾಡುತ್ತಿದ್ದೇವೆ. ಆದರೆ ಇದು ನಮಗೆ ತುಂಬಾ ಚಿಕ್ಕದಾಗಿದೆ.
IRVKN   {ಮುಳುಗಿದ್ದ ಕೊಡಲಿ ತೇಲಾಡಿದ್ದು} PS ಒಂದು ದಿನ ಪ್ರವಾದಿಮಂಡಳಿಯವರು ಎಲೀಷನಿಗೆ, “ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರುವ ಸ್ಥಳವು ಬಹಳ ಇಕ್ಕಟ್ಟಾಗಿದೆ.