Bible Language

2 Chronicles 22 (HCSB) Holman Christian Standard Bible

Versions

KNV   ಯೆರೂಸಲೇಮಿನ ನಿವಾಸಿಗಳು ಅವನಿಗೆ ಬದಲಾಗಿ ಅವನ ಚಿಕ್ಕ ಮಗನಾದ ಅಹಜ್ಯ ನನ್ನು ಅರಸನಾಗಿ ಮಾಡಿದರು. ದಂಡಿಗೆ ಬಂದ ಅರಬ್ಬಿಯರ ಗುಂಪು ಹಿರಿಯರನ್ನೆಲ್ಲಾ ಕೊಂದುಹಾಕಿ ದರು. ಹೀಗೆ ಯೆಹೋರಾಮನ ಮಗನಾದ ಅಹಜ್ಯನು ಯೆಹೂದದ ಅರಸನಾಗಿ ಆಳಿದನು.
ERVKN   ಜೆರುಸಲೇಮಿನ ಜನರು ಯೆಹೋರಾಮನ ಕೊನೆಯ ಮಗನಾದ ಅಹಜ್ಯನನ್ನು ತಮ್ಮ ರಾಜನನ್ನಾಗಿ ಆರಿಸಿಕೊಂಡರು. ಯೆಹೋರಾಮನೊಂದಿಗೆ ಯುದ್ಧಕ್ಕೆ ಬಂದಿದ್ದ ಅರಬ್ಬಿಯರು ಅವನ ಮಕ್ಕಳನ್ನೆಲ್ಲಾ ಕೊಂದಿದ್ದರು. ಹೀಗಾಗಿ ಉಳಿದುಕೊಂಡಿದ್ದ ಅಹಜ್ಯನು ಜೆರುಸಲೇಮಿನಲ್ಲಿ ಯೆಹೂದ ರಾಜ್ಯವನ್ನು ಆಳತೊಡಗಿದನು.
IRVKN   {ಅರಸನಾದ ಅಹಜ್ಯನು} PS ಯೆರೂಸಲೇಮಿನವರು ಯೆಹೋರಾಮನ ಮರಣದ ನಂತರ, ಅವನ ಕಿರಿಯ ಮಗನಾದ ಅಹಜ್ಯನನ್ನು ಅರಸನನ್ನಾಗಿ ಮಾಡಿದರು. ಅರಬಿಯರೊಡನೆ ಯೆಹೋರಾಮನ ಪಾಳೆಯಕ್ಕೆ ಬಂದ ಕೊಳ್ಳೆಗಾರರು ಅವನ ಹಿರಿಯ ಮಕ್ಕಳನ್ನೆಲ್ಲಾ ಕೊಂದುಬಿಟ್ಟಿದ್ದರು. ಆದುದರಿಂದ ಯೆಹೂದದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.