Bible Language

2 Chronicles 22:3 (HCSB) Holman Christian Standard Bible

Versions

KNV   ಅವನು ಅಹಾಬನ ಮನೆ ಯವರ ಮಾರ್ಗಗಳಲ್ಲಿ ನಡೆದನು. ಹೇಗಂದರೆ ದುಷ್ಟ ನಾಗಿರುವದಕ್ಕೆ ಅವನ ತಾಯಿ ಅವನಿಗೆ ಆಲೋಚನೆ ಹೇಳುವವಳಾಗಿದ್ದಳು.
ERVKN   ಅಹಾಬನು ಮತ್ತು ಅವನ ಕುಟುಂಬದವರು ಜೀವಿಸಿದ ಪ್ರಕಾರವೇ ಅಹಜ್ಯನೂ ಜೀವಿಸಿದನು. ದುಷ್ಟಕಾರ್ಯಗಳನ್ನು ಮಾಡಲು ಅವನ ತಾಯಿಯೇ ಅವನನ್ನು ಪ್ರೋತ್ಸಾಹಿಸಿದಳು.
IRVKN   ತನ್ನ ತಾಯಿಯ ದುರ್ಬೋಧನೆಗೆ ಕಿವಿಗೊಟ್ಟು, ಇವನೂ ದುರಾಚಾರಿಯಾಗಿ ಅಹಾಬನ ಮನೆಯವರ ಮಾರ್ಗದಲ್ಲೇ ನಡೆದನು.