Bible Language

2 Chronicles 23:21 (HCSB) Holman Christian Standard Bible

Versions

KNV   ಅವರು ಅತಲ್ಯಳನ್ನು ಕತ್ತಿ ಯಿಂದ ಕೊಂದ ತರುವಾಯ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.
ERVKN   ದೇಶದ ಎಲ್ಲಾ ಜನರು ಸಂತೋಷಭರಿತರಾದರು. ಅತಲ್ಯಳನ್ನು ಸಾಯಿಸಿದ್ದರಿಂದ ದೇಶದಲ್ಲಿ ಶಾಂತಿ ನೆಲೆಸಿತು.
IRVKN   ದೇಶದವರೆಲ್ಲರೂ ಬಹಳವಾಗಿ ಸಂತೋಷಪಟ್ಟರು; ಪಟ್ಟಣವು ಶಾಂತವಾಯಿತು; ಅತಲ್ಯಳನ್ನು ಕತ್ತಿಯಿಂದ ಸಂಹರಿಸಿದರು. PE