Bible Language

2 Chronicles 25:3 (HCSB) Holman Christian Standard Bible

Versions

KNV   ರಾಜ್ಯವು ಅವನಿಗೆ ಸ್ಥಿರಮಾಡಲ್ಪಟ್ಟ ತರುವಾಯ ಅವನು ಅರಸನಾದ ತನ್ನ ತಂದೆಯನ್ನು ಸಂಹರಿಸಿದ ತನ್ನ ಸೇವಕರನ್ನು ಕೊಂದುಹಾಕಿದನು.
ERVKN   ಅಮಚ್ಯನು ತನ್ನ ರಾಜ್ಯವನ್ನು ಸ್ಥಿರಪಡಿಸಿಕೊಂಡ ನಂತರ ತನ್ನ ತಂದೆಯನ್ನು ಕೊಂದ ಸೇವಕರನ್ನು ಕೊಲ್ಲಿಸಿದನು.
IRVKN   ಅವನು ರಾಜ್ಯವನ್ನು ಭದ್ರಪಡಿಸಿಕೊಂಡ ಕೂಡಲೆ ತನ್ನ ತಂದೆಯನ್ನು ಕೊಂದ ಸೇವಕರನ್ನು ಕೊಲ್ಲಿಸಿದನು.