Bible Language

2 Chronicles 36:11 (HCSB) Holman Christian Standard Bible

Versions

KNV   ಚಿದ್ಕೀಯನು ಆಳಲು ಆರಂಭಿಸಿದಾಗ ಅವನು ಇಪ್ಪತ್ತೊಂದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹನ್ನೊಂದು ವರುಷ ಆಳಿದನು.
ERVKN   ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರುಷ ಪ್ರಾಯದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರುಷ ಕಾಲ ರಾಜ್ಯಭಾರ ಮಾಡಿದನು.
IRVKN   {ಯೆಹೂದದ ಅರಸನಾದ ಚಿದ್ಕೀಯನು} PS ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು.