Bible Language

2 Chronicles 36:5 (HCSB) Holman Christian Standard Bible

Versions

KNV   ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಆದರೆ ತನ್ನ ದೇವ ರಾದ ಕರ್ತನ ಸಮ್ಮುಖದಲ್ಲಿ ಅವನು ಕೆಟ್ಟದ್ದನ್ನು ಮಾಡಿ ದನು.
ERVKN   ಯೆಹೋಯಾಕೀಮನು ಯೆಹೂದ ದೇಶದ ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರುಷ ಪ್ರಾಯದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಯೆಹೋಯಾಕೀಮನು ಯೆಹೋವನ ಚಿತ್ತಕ್ಕೆ ಒಳಗಾಗಲಿಲ್ಲ. ಅವನು ತನ್ನ ದೇವರಾದ ಯೆಹೋವನ ವಿರುದ್ಧವಾಗಿ ಪಾಪಮಾಡಿದನು.
IRVKN   {ಯೆಹೂದದ ಅರಸನಾದ ಯೆಹೋಯಾಕೀಮನು} PS ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.