Bible Language

2 Kings 1:12 (HCSB) Holman Christian Standard Bible

Versions

KNV   ಎಲೀಯನು ಅವರಿಗೆ ಪ್ರತ್ಯುತ್ತರವಾಗಿನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶ ದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ದೇವರ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ಸುಟ್ಟುಬಿಟ್ಟಿತು.
ERVKN   ಎಲೀಯನು ಸೇನಾಧಿಪತಿಗೆ ಮತ್ತು ಅವನ ಐವತ್ತು ಮಂದಿ ಜನರಿಗೆ, “ನಾನು ದೇವಮನುಷ್ಯನಾಗಿದ್ದರೆ ಪರಲೋಕದಿಂದ ಬೆಂಕಿಯು ಕೆಳಗಿಳಿದು ಬಂದು ನಿನ್ನನ್ನೂ ನಿನ್ನ ಐವತ್ತು ಜನರನ್ನೂ ನಾಶಗೊಳಿಸಲಿ!” ಎಂದು ಹೇಳಿದನು. ಆಗ ಪರಲೋಕದಿಂದ ದೇವರ ಬೆಂಕಿಯು ಇಳಿದು ಬಂದು ಸೇನಾಧಿಪತಿಯನ್ನೂ ಅವನ ಐವತ್ತು ಜನರನ್ನೂ ನಾಶಗೊಳಿಸಿತು.
IRVKN   ಆಗ ಎಲೀಯನು, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ, ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು. PEPS