Bible Language

2 Kings 20 (HCSB) Holman Christian Standard Bible

Versions

KNV   ದಿವಸಗಳಲ್ಲಿ ಹಿಜ್ಕೀಯನು ಮರಣಕರರೋಗದಲ್ಲಿ ಬಿದ್ದಿದ್ದನು. ಆಗ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಬದುಕದೆ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.
ERVKN   ಸಮಯದಲ್ಲಿ ಹಿಜ್ಕೀಯನಿಗೆ ಕಾಯಿಲೆಯಾಗಿ ಸತ್ತಂತಾದನು. ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಹಿಜ್ಕೀಯನ ಬಳಿಗೆ ಹೋಗಿ, “ಯೆಹೋವನು ಇಂತೆನ್ನುತ್ತಾನೆ. ‘ನಿನ್ನ ಮನೆಯನ್ನು ವ್ಯವಸ್ಥೆಗೊಳಿಸು; ಏಕೆಂದರೆ ನೀನು ಸಾಯುವೆ, ಬದುಕುವುದಿಲ್ಲ!” ಎಂದು ಹೇಳಿದನು.
IRVKN   {ಹಿಜ್ಕೀಯನ ರೋಗ ನಿವಾರಣೆ} PS ಕಾಲದಲ್ಲಿ ಹಿಜ್ಕೀಯನನ್ನು ಮರಣಕರವಾದ ರೋಗವು ಬಾಧಿಸಿತು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ ‘ನಿನ್ನ ಮನೆಯ ಕಾರ್ಯಗಳನ್ನೆಲ್ಲಾ ಕ್ರಮಪಡಿಸಿ ಸೂಕ್ತಮಾಡಿಕೋ, ನೀನು ಮರಣ ಹೊಂದುವಿ’ ಎಂದು ಯೆಹೋವನು ತಿಳಿಸಿದ್ದಾನೆ” ಎಂದು ಹೇಳಿದನು.