Bible Language

2 Kings 20:5 (HCSB) Holman Christian Standard Bible

Versions

KNV   ನೀನು ತಿರುಗಿಕೊಂಡು ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇ ನಂದರೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ; ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವಿ.
ERVKN   “ಹಿಂದಿರುಗಿ ಹೋಗಿ, ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಇದನ್ನು ಹೇಳು: ‘ನಿನ್ನ ಪೂರ್ವಿಕನಾದ ದಾವೀದನ ದೇವರಾದ ಯೆಹೋವನು ಇಂತೆನ್ನುತ್ತಾನೆ: ‘ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದೆನು; ನಿನ್ನ ಕಣ್ಣೀರನ್ನು ನೋಡಿದೆನು. ಆದ್ದರಿಂದ ನಾನು ನಿನ್ನನ್ನು ಗುಣಪಡಿಸುತ್ತೇನೆ. ಮೂರನೆಯ ದಿನ, ನೀನು ದೇವಾಲಯಕ್ಕೆ ಹೋಗುವೆ.
IRVKN   “ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.