Bible Language

2 Kings 21:23 (HCSB) Holman Christian Standard Bible

Versions

KNV   ಆದರೆ ಆಮೋನನ ಸೇವಕರು ಅವನ ಮೇಲೆ ಒಳಸಂಚು ಮಾಡಿ ಅರಸ ನನ್ನು ಅವನ ಮನೆಯಲ್ಲಿಯೇ ಕೊಂದುಹಾಕಿದರು.
ERVKN   ಆಮೋನನ ಸೇವಕರು ಅವನ ವಿರುದ್ಧ ಒಳಸಂಚು ಮಾಡಿದರು ಮತ್ತು ಅವನ ಸ್ವಂತ ಮನೆಯಲ್ಲಿಯೇ ಅವನನ್ನು ಕೊಂದುಹಾಕಿದರು.
IRVKN   ಮನಸ್ಸೆಯ ಸೇವಕರು ಆಮೋನನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಅರಸನ ಅರಮನೆಯಲ್ಲಿಯೇ ಕೊಂದುಹಾಕಿದರು.