Bible Language

2 Kings 21:7 (HCSB) Holman Christian Standard Bible

Versions

KNV   ಮನೆಯಲ್ಲಿಯೂ ಇಸ್ರಾಯೇಲಿನ ಸಕಲ ಗೋತ್ರಗಳ ಲ್ಲಿಯೂ ನಾನು ಆದುಕೊಂಡ ಯೆರೂಸಲೇಮಿನ ಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನೆಂದು ಕರ್ತನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಯಾವದನ್ನು ಕುರಿತು ಹೇಳಿದ್ದನೋ ಮನೆಯಲ್ಲಿ ತಾನು ಮಾಡಿದ ತೋಪಿನ ಕೆತ್ತಿದ ವಿಗ್ರಹವನ್ನು ಇಟ್ಟನು.
ERVKN   ಮನಸ್ಸೆಯು ಅಶೇರ ವಿಗ್ರಹಗಳನ್ನು ಕೆತ್ತಿಸಿದನು. ಅವನು ವಿಗ್ರಹಗಳನ್ನು ಆಲಯದಲ್ಲಿ ಇರಿಸಿದನು. ಯೆಹೋವನು ದಾವೀದನಿಗೆ ಮತ್ತು ದಾವೀದನ ಮಗನಾದ ಸೊಲೊಮೋನನಿಗೆ ಆಲಯವನ್ನು ಕುರಿತು ಹೀಗೆ ಹೇಳಿದ್ದನು: “ಇಸ್ರೇಲಿನಲ್ಲಿರುವ ಎಲ್ಲಾ ನಗರಗಳಿಂದ ನಾನು ಜೆರುಸಲೇಮನ್ನು ಆರಿಸಿದ್ದೇನೆ. ನಾನು ನನ್ನ ಹೆಸರನ್ನು ಜೆರುಸಲೇಮಿನ ಆಲಯದಲ್ಲಿ ಎಂದೆಂದಿಗೂ ಇರಿಸುತ್ತೇನೆ.
IRVKN   ತಾನು ಮಾಡಿಸಿದ ಅಶೇರ ವಿಗ್ರಹಸ್ತಂಭವನ್ನು ಯೆಹೋವನ ಆಲಯದಲ್ಲಿ ಇಡಿಸಿದನು. ಯೆಹೋವನು ಆಲಯದ ವಿಷಯದಲ್ಲಿ ದಾವೀದನಿಗೂ ಮತ್ತು ಅವನ ಮಗನಾದ ಸೊಲೊಮೋನನಿಗೂ, “ಈ ಆಲಯದಲ್ಲಿಯೂ, ಇಸ್ರಾಯೇಲರ ಸಕಲ ಗೋತ್ರಗಳಲ್ಲಿಯೂ, ನಾನು ಆರಿಸಿಕೊಂಡ ಯೆರೂಸಲೇಮಿನಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನು