Bible Language

2 Kings 25:18 (HCSB) Holman Christian Standard Bible

Versions

KNV   ಕಾವಲುಗಾರರ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂರು ಮಂದಿ ದ್ವಾರಪಾಲಕರನ್ನೂ ಹಿಡಿದನು.
ERVKN   ನಂತರ, ನೆಬೂಜರದಾನನು, ಪ್ರಧಾನಯಾಜಕನಾದ ಸೆರಾಯನನ್ನು, ಎರಡನೆಯ ಯಾಜಕನಾದ ಚೆಫನ್ಯನನ್ನು ಮತ್ತು ಮೂವರು ದ್ವಾರಪಾಲಕರನ್ನು ಹಿಡಿದುಕೊಂಡು ಹೋದನು.
IRVKN   ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡು ಹೋಗಿದ್ದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ಯಾಜಕನಾದ ಚೆಫನ್ಯನು ಮೂರು ಮಂದಿ ದ್ವಾರಪಾಲಕರು,