Bible Language

2 Samuel 22:25 (HCSB) Holman Christian Standard Bible

Versions

KNV   ಆದದರಿಂದ ಕರ್ತನು ನನ್ನ ನೀತಿಯ ಪ್ರಕಾರವಾಗಿಯೂ ಆತನ ಕಣ್ಣುಗಳ ಮುಂದಿನ ನನ್ನ ಶುದ್ಧತ್ವದ ಪ್ರಕಾರವಾಗಿಯೂ ನನಗೆ ಬದಲುಕೊಟ್ಟನು.
ERVKN   ನಾನು ಒಳ್ಳೆಯದನ್ನೇ ಮಾಡಿದೆನು. ಯೆಹೋವನ ದೃಷ್ಟಿಯಲ್ಲಿ ನಾನು ತಪ್ಪೇನೂ ಮಾಡಲಿಲ್ಲ, ಆದ್ದರಿಂದ ಆತನು ನನಗೆ ಪ್ರತಿಫಲ ಕೊಡುವನು!
IRVKN   ಆದ್ದರಿಂದ ನನ್ನ ನೀತಿಗೆ ತಕ್ಕಂತೆಯೂ, ಆತನ ದೃಷ್ಟಿಯಲ್ಲಿ ನನ್ನ ನಿರಪರಾಧಕ್ಕೆ ತಕ್ಕಂತೆಯೂ ಯೆಹೋವನು ನನಗೆ ತಕ್ಕ ಪ್ರತಿಫಲವನ್ನು ಕೊಟ್ಟನು.