Bible Language

Acts 17:1 (HCSB) Holman Christian Standard Bible

Versions

KNV   ಮುಂದೆ ಅವರು ಅಂಫಿಪೊಲಿ ಅಪೊ ಲೊನ್ಯಗಳನ್ನು ದಾಟಿ ಥೆಸಲೊನೀಕಕ್ಕೆ ಬಂದರು; ಅಲ್ಲಿ ಯೆಹೂದ್ಯರದೊಂದು ಸಭಾಮಂದಿರ ವಿತ್ತು.
ERVKN   ಪೌಲ ಸೀಲರು ಆಂಫಿಪೊಲಿ ಮತ್ತು ಅಪೊಲೋನಿಯ ಮಾರ್ಗವಾಗಿ ಪ್ರಯಾಣ ಮಾಡಿ ಥೆಸಲೋನಿಕ ಪಟ್ಟಣಕ್ಕೆ ಬಂದರು. ಪಟ್ಟಣದಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು.
IRVKN   {ಥೆಸಲೋನಿಕ ಪಟ್ಟಣದಲ್ಲಿ ಪೌಲನ ಸೇವೆ} PS ಪೌಲ ಮತ್ತು ಸೀಲರು ಮುಂದೆ ಪ್ರಯಾಣಮಾಡಿ ಅಂಫಿಫೊಲಿ ಮತ್ತು ಅಪೊಲೋನ್ಯ ಎಂಬ ಪಟ್ಟಣಗಳನ್ನು ದಾಟಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು.