Bible Language

Acts 21:1 (HCSB) Holman Christian Standard Bible

Versions

KNV   ಇದಾದ ಮೇಲೆ ನಾವು ಅವರನ್ನು ಬಿಟ್ಟು ಸಮುದ್ರಪ್ರಯಾಣವಾಗಿ ನೆಟ್ಟಗೆ ಕೋಸ್‌ಗೆ ಬಂದೆವು. ಮರುದಿನ ರೋದಕ್ಕೆ ಹೋಗಿ ಅಲ್ಲಿಂದ ಪತರಕ್ಕೆ ಸೇರಿದೆವು.
ERVKN   ನಾವೆಲ್ಲರೂ ಹಿರಿಯರನ್ನು ಬೀಳ್ಕೊಟ್ಟ ಬಳಿಕ ನೌಕಾಯಾನ ಮಾಡಿ ನೇರವಾಗಿ ಕೋಸ್ ದ್ವೀಪಕ್ಕೆ ಹೋದೆವು. ಮರುದಿನ ರೋದ ದ್ವೀಪಕ್ಕೆ ಹೋದೆವು ಮತ್ತು ಅಲ್ಲಿಂದ ಪತಾರಕ್ಕೆ ಹೋದೆವು.
IRVKN   {ಪೌಲನು ಯೆರೂಸಲೇಮಿಗೆ ಮಾಡಿದ ಪ್ರಯಾಣ} PS ನಾವು ಅವರನ್ನು ಬಿಟ್ಟು ಹಡಗನ್ನು ಹತ್ತಿದ ಮೇಲೆ ನೇರವಾಗಿ ಕೋಸ್‍ ದ್ವೀಪಕ್ಕೆ ಬಂದು ಸೇರಿದೆವು. ಮರುದಿನ ರೋದ ದ್ವೀಪಕ್ಕೆ ಹೋಗಿ ಅಲ್ಲಿಂದ ಪತರ ಪಟ್ಟಣಕ್ಕೆ ಬಂದೆವು.