Bible Language

Acts 21:40 (HCSB) Holman Christian Standard Bible

Versions

KNV   ಅವನು ಅಪ್ಪಣೆ ಕೊಟ್ಟಾಗ ಪೌಲನು ಮೆಟ್ಟಲುಗಳ ಮೇಲೆ ನಿಂತು ಜನರಿಗೆ ಕೈಸನ್ನೆ ಮಾಡಿದನು. ದೊಡ್ಡ ನಿಶ್ಶಬ್ದತೆ ಉಂಟಾದಾಗ ಇಬ್ರಿಯ ಭಾಷೆಯಲ್ಲಿ ಅವರೊಂದಿಗೆ--
ERVKN   ಜನರೊಂದಿಗೆ ಮಾತಾಡಲು ಸೇನಾಧಿಪತಿ ಪೌಲನಿಗೆ ಅಪ್ಪಣೆಕೊಟ್ಟನು. ಆದ್ದರಿಂದ ಪೌಲನು ಮೆಟ್ಟಿಲುಗಳ ಮೇಲೆ ನಿಂತುಕೊಂಡನು. ಬಳಿಕ, ಮೌನವಾಗಿರುವಂತೆ ಜನರಿಗೆ ಕೈಸನ್ನೆ ಮಾಡಿದನು. ಜನರು ಮೌನವಾದರು. ಆಗ ಪೌಲನು ಅವರೊಂದಿಗೆ ಯೆಹೂದ್ಯರ ಭಾಷೆಯಲ್ಲಿ ಮಾತಾಡಿದನು.
IRVKN   ಸಹಸ್ರಾಧಿಪತಿಯು ಅಪ್ಪಣೆ ಕೊಡಲು, ಪೌಲನು ಮೆಟ್ಟಿಲುಗಳ ಮೇಲೆ ನಿಂತುಕೊಂಡು, ಜನರಿಗೆ ಕೈಸನ್ನೆ ಮಾಡಿದನು. ಗದ್ದಲವು ಬಹಳ ಮಟ್ಟಿಗೆ ಶಾಂತವಾದ ಮೇಲೆ ಅವನು ಇಬ್ರಿಯ ಭಾಷೆಯಲ್ಲಿ ಮಾತನಾಡಲು ಪ್ರಾರಂಭಿಸಿದನು., PE