Bible Language

Acts 25 (HCSB) Holman Christian Standard Bible

Versions

KNV   ಫೆಸ್ತನು ಪ್ರಾಂತ್ಯಕ್ಕೆ ಬಂದು ಮೂರು ದಿವಸಗಳಾದ ಮೇಲೆ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.
ERVKN   ಫೆಸ್ತನು ರಾಜ್ಯಪಾಲನಾಗಿ ಮೂರು ದಿನಗಳಾದ ಮೇಲೆ ಸೆಜರೇಯದಿಂದ ಜೆರುಸಲೇಮಿಗೆ ಹೋದನು.
IRVKN   {ಪೌಲನು ಫೆಸ್ತನ ಮುಂದೆ ವಿಚಾರಣೆಗೆ} PS ಫೆಸ್ತನು ಅಧಿಕಾರ ವಹಿಸಿಕೊಂಡು, ಮೂರು ದಿನಗಳಾದ ನಂತರ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.