Bible Language

Deuteronomy 3:1 (HCSB) Holman Christian Standard Bible

Versions

KNV   ಆಗ ನಾವು ತಿರುಗಿಕೊಂಡು ಬಾಷಾನಿನ ಕಡೆಗೆ ಹೊರಟೆವು. ಬಾಷಾನಿನ ಅರಸ ನಾದ ಓಗನು ತನ್ನ ಎಲ್ಲಾ ಜನರ ಸಂಗಡ ನಮ್ಮೆದುರಿಗೆ ಎದ್ರೈಗೆ ಯುದ್ಧಮಾಡುವದಕ್ಕೆ ಹೊರಟನು.
ERVKN   “ನಾವು ನಮ್ಮ ದಾರಿಯಿಂದ ಹಿಂತಿರುಗಿ ಬಾಷಾನಿಗೆ ಹೋಗುವ ದಾರಿಯಲ್ಲಿ ಹೋದೆವು. ಎದ್ರೈಯಲ್ಲಿ ಬಾಷಾನಿನ ಅರಸನಾದ ಓಗನೂ ಅವನ ಸೈನ್ಯವೂ ನಮ್ಮೊಂದಿಗೆ ಯುದ್ಧಮಾಡಲು ಹೊರಟುಬಂದವು.
IRVKN   {ಅರಸನಾದ ಓಗನ ಅಪಜಯ} PS ತರುವಾಯ ನಾವು ಹಿಂದಿರುಗಿ ಬಾಷಾನಿನ ಮಾರ್ಗವನ್ನು ಹಿಡಿದು ಮೇಲಕ್ಕೆ ಹೋದಾಗ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರ ಸಮೇತ ನಮಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈ ಊರಿಗೆ ಹೊರಟುಬಂದನು.