Versions
KNV ಅದಕ್ಕೆ ಮೋಶೆಯು ಅವನಿಗೆ--ನಮ್ಮ ದೇವರಾದ ಕರ್ತನಿಗೆ ಅರ್ಪಿಸುವದಕ್ಕೆ ನೀನು ನಮ್ಮ ಕೈಯಲ್ಲಿ ಬಲಿಗಳನ್ನೂ ದಹನಬಲಿಗಳನ್ನೂ ಕೊಡಬೇಕು.
ERVKN ಮೋಶೆಯು, “ನಾವು ನಮ್ಮ ಕುರಿಗಳನ್ನೂ ದನಕರುಗಳನ್ನೂ ಕಾಣಿಕೆಗಳಿಗಾಗಿ ಮತ್ತು ಯಜ್ಞಗಳಿಗಾಗಿ ತೆಗೆದುಕೊಂಡು ಹೋಗಬೇಕು; ಮಾತ್ರವಲ್ಲದೆ
IRVKN ಅದಕ್ಕೆ ಮೋಶೆಯು, “ನಮ್ಮ ದೇವರಾದ ಯೆಹೋವನಿಗೆ ನಾವು ಯಜ್ಞಹೋಮಗಳನ್ನು ಮಾಡುವಂತೆ ಬೇಕಾದ ಪಶುಗಳನ್ನು ತೆಗೆದುಕೊಂಡು ಹೋಗಲು ಅಪ್ಪಣೆಯಾಗಬೇಕು.