Bible Language

Exodus 11:10 (HCSB) Holman Christian Standard Bible

Versions

KNV   ಅದ್ಭುತ ಗಳನ್ನೆಲ್ಲಾ ಮೋಶೆ ಆರೋನರು ಫರೋಹನ ಮುಂದೆ ಮಾಡಿದರು. ಆದರೆ ಕರ್ತನು ಫರೋಹನ ಹೃದಯ ವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲ್‌ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಲಿಲ್ಲ.
ERVKN   ಯೆಹೋವನು ಫರೋಹನ ಹೃದಯವನ್ನು ಕಠಿಣಗೊಳಿಸಿದ್ದರಿಂದ ಫರೋಹನು ಇಸ್ರೇಲರನ್ನು ಕಳುಹಿಸಿಕೊಡಲಿಲ್ಲ; ಆದ್ದರಿಂದ ಮೋಶೆ ಆರೋನರು ಅದ್ಭುತಕಾರ್ಯಗಳನ್ನೆಲ್ಲಾ ಮಾಡಿದರು.
IRVKN   ಮೋಶೆ ಮತ್ತು ಆರೋನರು ಫರೋಹನ ಮುಂದೆ ಮಹತ್ಕಾರ್ಯಗಳನ್ನೆಲ್ಲಾ ಮಾಡಿದರು. ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಫರೋಹನು ಇಸ್ರಾಯೇಲರಿಗೆ ತನ್ನ ದೇಶವನ್ನು ಬಿಟ್ಟು ಹೋಗುವುದಕ್ಕೆ ಅಪ್ಪಣೆ ಕೊಡದೆ ಹೋದನು. PE