Versions
KNV ಇದಲ್ಲದೆ ಜಾಲೀ ಮರದ ನಾಲ್ಕು ಸ್ತಂಭಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿಸಿ ದನು. ಅವುಗಳ ಮೊಳೆಗಳು ಚಿನ್ನದವುಗಳಾಗಿದ್ದವು; ಅವನು ಅವುಗಳಿಗೆ ಬೆಳ್ಳಿಯ ನಾಲ್ಕು ಕಾಲುಗಳನ್ನು ಎರಕಹೊಯ್ದನು.
ERVKN ಅವರು ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿದರು ಮತ್ತು ಕಂಬಗಳನ್ನು ಚಿನ್ನದಿಂದ ಹೊದಿಸಿದರು. ಬಳಿಕ ಅವರು ಕಂಬಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿದರು. ಅವರು ಕಂಬಗಳಿಗೆ ನಾಲ್ಕು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿದರು.
IRVKN ಅದಕ್ಕೆ ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿ ಚಿನ್ನದ ತಗಡುಗಳನ್ನು ಹೊದಿಸಿದರು; ಅವುಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿ ನಾಲ್ಕು ಬೆಳ್ಳಿಯ ಗದ್ದಿಗೆಕಲ್ಲುಗಳನ್ನು ಎರಕಹೊಯಿಸಿದರು. PEPS