Bible Language

Exodus 36:38 (HCSB) Holman Christian Standard Bible

Versions

KNV   ಕೊಂಡಿ ಇರುವ ಐದು ಕಂಬಗಳನ್ನು ಮಾಡಿ ಅವುಗಳ ತಲೆಗಳನ್ನೂ ಕಂಬ ಗಳನ್ನೂ ಚಿನ್ನದಿಂದ ಹೊದಿಸಿದನು. ಆದರೆ ಅವುಗಳ ಐದು ಕಾಲುಗಳು ಹಿತ್ತಾಳೆಯದ್ದಾಗಿದ್ದವು.
ERVKN   ಬಳಿಕ ಅವರು ಐದು ಕಂಬಗಳನ್ನೂ ಬಾಗಿಲಿನ ಪರದೆಗೆ ಕೊಂಡಿಗಳನ್ನೂ ಮಾಡಿದರು. ಅವರು ಕಂಬಗಳ ತುದಿಯನ್ನು ಮತ್ತು ಪರದೆಯ ಕೋಲುಗಳನ್ನು ಚಿನ್ನದಿಂದ ಹೊದಿಸಿದರು. ಅವರು ಕಂಬಗಳಿಗೆ ಐದು ತಾಮ್ರದ ಗದ್ದಿಗೇಕಲ್ಲುಗಳನ್ನು ಮಾಡಿದರು. ಒಡಂಬಡಿಕೆ ಪೆಟ್ಟಿಗೆ
IRVKN   ಪರದೆಯನ್ನು ತೂಗು ಹಾಕುವುದಕ್ಕಾಗಿ ಐದು ಕಂಬಗಳನ್ನೂ ಅವುಗಳ ಕೊಂಡಿಗಳನ್ನೂ ಮಾಡಿ ಅವುಗಳ ಸುತ್ತಲ ಮೆಟ್ಟಿಲುಗಳಿಗೂ, ಕಟ್ಟುಗಳಿಗೂ ಚಿನ್ನದ ತಗಡುಗಳನ್ನು ಹೊದಿಸಿದರು. ಅವುಗಳ ಐದು ತಳಭಾಗಗಳನ್ನು ತಾಮ್ರದಿಂದ ಮಾಡಿದರು. PE