Bible Language

Ezekiel 46:24 (HCSB) Holman Christian Standard Bible

Versions

KNV   ಮೇಲೆ ಅವನು ನನಗೆ--ಇವು ಮನೆಯ ಸೇವಕರು ಜನರ ಬಲಿಯನ್ನು ಬೇಯಿಸುವಂತ ಸ್ಥಳಗಳು ಎಂದು ಹೇಳಿದನು.
ERVKN   ಅವನು ನನಗೆ ಹೇಳಿದ್ದೇನೆಂದರೆ, “ಆಲಯದ ಸ್ಥಳದಲ್ಲಿ ಸೇವೆ ಮಾಡುವ ಜನರು ಸಾಮಾನ್ಯ ಜನರ ಯಜ್ಞದ ಮಾಂಸವನುಐ ಜನರಿಗಾಗಿ ಙೇಯಿಸುವರು.”
IRVKN   ಆಗ ಅವನು ನನಗೆ, “ಇವು ದೇವಾಲಯದ ಸೇವಕರು. ಯಜ್ಞಪಶುಗಳನ್ನು ತಂದ ಜನರಿಗೋಸ್ಕರ ಅವುಗಳ ಮಾಂಸವನ್ನು ಬೇಯಿಸಿದ ಪಾಕಶಾಲೆಗಳು” ಎಂದು ಹೇಳಿದನು. PE