Bible Language

Isaiah 49:1 (HCSB) Holman Christian Standard Bible

Versions

KNV   ದ್ವೀಪ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ದೂರದ ಜನಗಳೇ, ಕಿವಿಗೊಡಿರಿ! ನಾನು ಗರ್ಭದಲ್ಲಿದ್ದಾಗಲೇ ಕರ್ತನು ನನ್ನನ್ನು ಕರೆ ದನು. ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.
ERVKN   ದೂರದೇಶದಲ್ಲಿರುವ ಜನರೇ, ನನ್ನ ಮಾತುಗಳಿಗೆ ಕಿವಿಗೊಡಿರಿ; ಭೂಮಿಯ ಮೇಲೆ ವಾಸಿಸುವ ಜನರೇ, ನನ್ನ ಮಾತುಗಳನ್ನು ಕೇಳಿರಿ. ನಾನು ಹುಟ್ಟುವ ಮೊದಲೇ ಯೆಹೋವನು ನನ್ನನ್ನು ತನ್ನ ಸೇವೆಗಾಗಿ ಕರೆದನು. ನಾನು ತಾಯಿಯ ಗರ್ಭದಲ್ಲಿರುವಾಗಲೇ ಯೆಹೋವನು ನನ್ನ ಹೆಸರೆತ್ತಿ ಕರೆದನು.
IRVKN   {ಯೆಹೋವನ ಸೇವಕನ ಶ್ರೇಷ್ಠ ಕರ್ತವ್ಯ} PS ದ್ವೀಪನಿವಾಸಿಗಳೇ, ನನ್ನ ಕಡೆಗೆ ಕಿವಿಗೊಡಿರಿ, ದೂರದ ಜನಾಂಗಗಳೇ, ಆಲಿಸಿರಿ!
ನಾನು ಗರ್ಭದಲ್ಲಿದ್ದಾಗಲೇ ಯೆಹೋವನು ನನ್ನನ್ನು ಕರೆದನು, ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.