Bible Language

Isaiah 66 (HCSB) Holman Christian Standard Bible

Versions

KNV   ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?
ERVKN   ಯೆಹೋವನು ಹೇಳುವದೇನಂದರೆ, “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದಪೀಠ. ಹೀಗಿರಲು, ನೀವು ನನಗೊಂದು ಮನೆಯನ್ನು ಕಟ್ಟಲು ಸಾಧ್ಯವೆಂದು ಯೋಚಿಸುವಿರಾ? ವಿಶ್ರಮಿಸಿಕೊಳ್ಳಲು ನೀವು ಸ್ಥಳ ಮಾಡುವಿರಾ? ಇಲ್ಲ, ಸಾಧ್ಯವಿಲ್ಲ!
IRVKN   {ನ್ಯಾಯತೀರ್ಪು ಮತ್ತು ನಿರೀಕ್ಷೆ} PS ಯೆಹೋವನು ಹೀಗೆನ್ನುತ್ತಾನೆ:
“ಆಕಾಶವು ನನಗೆ ಸಿಂಹಾಸನ, ಭೂಮಿಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ, ಮನೆಯನ್ನು ಕಟ್ಟಿಕೊಡುವಿರಿ?
ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?