Bible Language

Job 5:3 (HCSB) Holman Christian Standard Bible

Versions

KNV   ಮೂಢನು ಬೇರೂರುವದನ್ನು ನಾನು ನೋಡಿದೆನು; ಸಂಗಡಲೇ ಅವನ ಸ್ಥಾನವನ್ನು ನಾನು ಶಪಿಸಿದೆನು.
ERVKN   ಅಭಿವೃದ್ಧಿಯಾಗುತ್ತಿರುವ ಮೂರ್ಖನನ್ನು ನಾನು ನೋಡಿದ್ದೇನೆ. ಇದ್ದಕ್ಕಿದ್ದಂತೆ ಅವನ ಮನೆಯು ಶಾಪಗ್ರಸ್ತವಾಯಿತು.
IRVKN   ಮೂರ್ಖನು ಬೇರೂರುವುದನ್ನು ನಾನು ನೋಡಿದೆನು.
ಕೂಡಲೆ ಅವನ ನಿವಾಸವು ಶಾಪಗ್ರಸ್ತವೆನ್ನುವುದಕ್ಕೆ ಆಸ್ಪದವಾಯಿತು.