Bible Language

Nahum 3:2 (HCSB) Holman Christian Standard Bible

Versions

KNV   ಚಾವಟಿಗೆ ಚಬುಕಿನ ಶಬ್ದವೂ ಚಕ್ರಗಳ ಧಡಧಡನೆಯ ಶಬ್ದವೂ ಕುದುರೆಗಳ ಕುಣಿದಾಟವೂ ರಥಗಳ ಹಾರಾಟವೂ ಉಂಟು.
ERVKN   ಚಾವಟಿಯ ಚಟಾರವೆಂಬ ಶಬ್ಧವನ್ನು ನೀನು ಕೇಳಬಹುದು. ಚಕ್ರಗಳ ತಿರುಗುವ ಶಬ್ಧ, ಕುದುರೆಗಳ ನಾಗಾಲೋಟವನ್ನು ಮತ್ತು ರಥಗಳ ಹಾರಾಟವನ್ನು ನೀವು ನೋಡಬಹುದು.
IRVKN   ಆಹಾ! ಚಾಟಿಯ ಚಟಚಟ ಶಬ್ದ, ಚಕ್ರಗಳ ಚೀತ್ಕಾರ, ಕುದುರೆಗಳ ಭರಧೌಡು, ರಥಗಳ ಹಾರಾಟ,