Bible Language

Numbers 35:1 (HCSB) Holman Christian Standard Bible

Versions

KNV   ಕರ್ತನು ಯೆರಿಕೋವಿಗೆದುರಾಗಿ ಯೊರ್ದ ನಿನ ಬಳಿಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ--
ERVKN   ರಿಕೋ ಪಟ್ಟಣದ ಆಚೆಕಡೆಯಲ್ಲಿ ಜೋರ್ಡನ್ ನದಿಯ ತೀರದ ಬಳಿಯಿಂದ ಮೋವಾಬ್ಯರ ಬಯಲಿನಲ್ಲಿ ಯೆಹೋವನು ಮೋಶೆಯೊಡನೆ ಮಾತಾಡಿ ಹೇಳಿದ್ದೇನೆಂದರೆ:
IRVKN   {ಲೇವಿಯರಿಗೆ ಕೊಡಲಾದ ಊರುಗಳು} PS ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,